DAKSHINA KANNADA2 years ago
ಮಂಗಳೂರು: ಅನಾಥ ಮಕ್ಕಳ ಜೊತೆ ಪ್ರವಾಸ ಹೋದ ದ.ಕ ಜಿಲ್ಲಾಧಿಕಾರಿ
ಮಂಗಳೂರು: ನಗರದ ಬೊಂದೇಲ್ನಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ, ಅವರನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪಿಲಿಕುಳ ನಿಸರ್ಗಧಾಮಕ್ಕೆ...