bangalore2 years ago
ಪುಟ್ಟ ಕಂದಮ್ಮಗಳಿಗೆ ವಿಷವುಣಿಸಿ ತಾಯಿಯೂ ಜೀವಾಂತ್ಯ…
ರಾಮನಗರ: ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ. ಇಲ್ಲಿನ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್...