ಮಂಗಳೂರು: ಇಂದಿರಾ ಕ್ಯಾಂಟೀನ್ ಹೆಸರನ್ನು ತೆಗೆದು ಅನ್ನಪೂರ್ಣೇಶ್ವರಿ ಹೆಸರು ಇಡಬೇಕೆಂದು ಸರಕಾರಕ್ಕೆ ಸೂಚನೆ ನೀಡಿದ್ದ ಬಿಜೆಪಿ ಮುಖಂಡ ಸಿಟಿ ರವಿ ಹೇಳಿಕೆಯಿಂದ ಆಕ್ರೋಶಗೊಂಡಿರುವ ಕಾಂಗ್ರೆಸ್ ನಾಯಕರು ಇದೀಗ ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದಕ್ಕೆ...
ಮಂಗಳೂರು: ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಕೃಷಿ ಇಲಾಖೆಯ ಸಹಭಾಗಿತ್ವದಲ್ಲಿ ಕೃಷಿ ಜಾತ್ರೆಯನ್ನು ಹಮ್ಮಿಕೊಳ್ಳುವ ಕಾರ್ಯ ಆಗಬೇಕು, ಇದಕ್ಕೆ ಬೇಕಾದ ಬೆಂಬಲವನ್ನು ಶಾಸಕನ ನೆಲೆಯಲ್ಲಿ ಕೊಡಲು ಸಿದ್ಧ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲ ಉಳಿಯದ ಧರ್ಮರಸರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರ, ಜಿಲ್ಲಾಡಳಿತ ತಕ್ಷಣವೇ ರಿಸರ್ವ್ ಬ್ಯಾಂಕಿನ ಪ್ರತಿನಿಧಿಯನ್ನು ಮಂಗಳೂರಿಗೆ ಕರೆಸಿ ಎಲ್ಲಾ ಕೈಗಾರಿಕಾ ಸಂಬಂಧಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಕೊರೊನಾದಿಂದ ಉಂಟಾಗಿರುವ ಸಮಸ್ಯೆಗಳಿಗೆ ಸ್ಪಂದಿಸಬೇಕು...
ಮಂಗಳೂರು: ಆಗಾಗ ಹಲವು ವಿಷಯಗಳಿಗೆ ಸುದ್ದಿಯಾಗುವ ಶಾಸಕ ಖಾದರ್ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷರಾಗಿದ್ದಾರೆ. ಕೃಷಿ ಕೆಲಸಕ್ಕೆಂದು ತೆರಳುತ್ತಿದ್ದ ಮಹಿಳೆಯರನ್ನು ಶಾಸಕ ಖಾದರ್ ತನ್ನ ಕಾರಿನಲ್ಲಿ ಕರೆದೊಯ್ದ ವಿಡಿಯೋ ವೈರಲ್ ಆಗಿದೆ. ಖಾದರ್ ಅವರು ಕಾರ್ಯ...
ದಾವಣಗೆರೆ: ಮಾಜಿ ಸಚಿವ ಯು.ಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರೊಂದು ಅಪಘಾತವಾಗಿದ್ದು ಖಾದರ್ ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ದಾವಣಗೆರೆ ತಾಲೂಕಿನ ಹೆಭ್ಬಾಳ ಗ್ರಾಮದ ಬಳಿ ಅಪಘಾತ ನಡೆದಿದೆ. ಬೆಳಗಾವಿ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ...
ಮಾಜಿ ಸಚಿವ ಯುಟಿ ಖಾದರ್ ಕಾರು ಹಿಂಬಾಲಿಸಿದ ಅಪರಿಚಿತರು. ಪೊಲೀಸರಿಂದ ತನಿಖೆ..! ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಯು. ಟಿ. ಖಾದರ್ ಅವರ ಕಾರನ್ನು ಅಪರಿಚಿತರು ಹಿಂಬಾಲಿಸಿದ ಆತಂಕಕಾರಿ ಘಟನೆ ನಡೆದಿರುವ ವರದಿಯಾಗಿದೆ. ಪೊಲೀಸರು...