LATEST NEWS3 years ago
ಕೋರ್ಟ್ ಆವರಣದಲ್ಲೇ ಪತ್ನಿಯ ಕಾಲು ಕತ್ತರಿಸಿದ ಗಂಡ
ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿಯ ಕಾಲನ್ನು ಮಚ್ಚಿನಿಂದ ಮಾರಕಾಸ್ತ್ರಗಳಿಂದ ಕತ್ತರಿಸಿ, ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹಿರಿಯ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ ಎಂಬಾತ...