ಮಂಗಳೂರು: ಮಂಗಳೂರಿನ ಬೈಕಂಪಾಡಿ ಮೀನಕಳಿಯ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳು ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಡ ಕಾರ್ಮಿಕ ಕುಟುಂಬದಿಂದಲೇ ಬಂದಿರುವ ವಿದ್ಯಾರ್ಥಿಗಳು 14 ಮತ್ತು 17 ವರ್ಷ ವಯೋಮಾನದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ...
ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ. ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು ಮತದಾರರ...
ಮಂಗಳೂರು : ವರುಣನ ಆರ್ಭಟಕ್ಕೆ ತತ್ತರಿಸಿದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ ಸುರತ್ಕಲ್ ಸಮುದ್ರ ತೀರದಲ್ಲಿರುವ ಸಂಪರ್ಕ ರಸ್ತೆ ಸಂಪೂರ್ಣವಾಗಿ ಕುಸಿದು ಬಿದ್ದು ಈ ಭಾಗದ ಜನರು ಭಾರಿ ತೊಂದರೆಗೀಡಾಗಿದ್ದಾರೆ. ಈ...
ಮಂಗಳೂರು: ಜೂ.6ರಂದು ನಡೆದ ರೌಡಿಶೀಟರ್ ರಾಘವೇಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳು ಹಾಗೂ ಸಹಕಾರ ನೀಡಿದವರು ಸೇರಿದಂತೆ ಓರ್ವ ಮಹಿಳೆ ಸಹಿತ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಇಡ್ಯಾ ನಿವಾಸಿ ಸಂದೀಪ್ ಯಾನೆ...