LATEST NEWS2 years ago
ಉಡುಪಿ: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶೇರಿಗಾರ ಅಶೋಕ ಸಪಳಿಗ ನಿಧನ
ಉಡುಪಿ: ಉಡುಪಿ ಜಿಲ್ಲೆಯ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶೇರಿಗಾರ ಅಶೋಕ ಸಪಳಿಗ ಮುಂಡ್ಕೂರು (52) ಅವರು ಅಸೌಖ್ಯದಿಂದ ನಿನ್ನೆ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಸಪಳಿಗ ಸಮುದಾಯದ ಯುವ ಗುರಿಕಾರರಾಗಿ, ಸರಳ ಸಜ್ಜನಿಕೆಯಿಂದಲೇ ಗುರುತಿಸಿಕೊಂಡಿದ್ದರು....