LATEST NEWS3 years ago
ಏ.11ರಂದು ಕೃಷ್ಣನಗರಿಗೆ ಸಿಎಂ ಬಸವರಾಜ ಬೊಮ್ಮಾಯಿ
ಮಂಗಳೂರು: ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏ.11ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಏ.11ರಂದು ಹೆಲಿಕಾಪ್ಟರ್ ಮೂಲಕ ಉಡುಪಿಯ ಆದಿ ಹೆಲಿಪ್ಯಾಡ್ಗೆ ಬೆಳಗ್ಗೆ 11.50ಕ್ಕೆ...