LATEST NEWS1 year ago
ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು..!
ತುಮಕೂರು: ಮೂಢನಂಬಿಕೆಗೆ ಒಳಗಾಗಿ ಬೇರೆಯಾಗಿದ್ದ ಜೋಡಿಯನ್ನು ನ್ಯಾಯಾಧೀಶರು ಒಂದು ಮಾಡಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಮರೆನಾಡು ಗ್ರಾಮದ ಪಾರ್ವತಮ್ಮ, ಹಂದನಕೆರೆ ಹೋಬಳಿಯ ಮಂಜುನಾಥ್ ದಂಪತಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶಪ್ಪನವರ ಮುಂದೆ...