ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ ಮೃತಪಟ್ಟ ಆಳ್ವಾಸ್ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ದಿ.ಕಾರ್ತಿಕ್ ಕುಟುಂಬಕ್ಕೆ ನ್ಯಾಯ ಕೊಡುವಂತೆ ಒತ್ತಾಯಿಸಿ ಮೂಡುಬಿದಿರೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ...
ಮಂಗಳೂರು – ಮೂಡುಬಿದಿರೆಯ ರಾಷ್ಟ್ರೀಯ ಹೆದ್ದಾರಿ 169 ಮರಣದ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿನ ಹೆದ್ದಾರಿ ಕಾಮಗಾರಿ ಆರಂಭಗೊಂಡಿದ್ದು, ಟಿಪ್ಪರ್ ಹಾಗೂ ಬಸ್ಸು ಚಾಲಕರು ಧಾವಂತದಿಂದ ವಾಹನಗಳನ್ನು ಓಡಿಸುವುದರಿಂದ ರಸ್ತೆ ದುರಂತಗಳು ಹೆಚ್ಚಾಗಿದೆ. ಮಂಗಳೂರು: ಮಂಗಳೂರು –...
ಮೂಡುಬಿದಿರೆಯಲ್ಲಿ ಸೋಮವಾರ ಸಂಜೆ ನಡೆದ ಬೈಕು ಮತ್ತು ಖಾಸಾಗಿ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು,ಬೈಕ್ ಹಿಂಬದಿಯಲ್ಲಿದ್ದ ಸಹ ಸವಾರ ಗಂಭೀರ ಗಾಯಗೊಂಡಿದ್ದಾನೆ. ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಸೋಮವಾರ ಸಂಜೆ ನಡೆದ...
ಮೂಲ್ಕಿ -ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಉಮಾನಾಥ್ ಕೋಟ್ಯಾನ್ ಅವರು ಕಾಂಗ್ರೆಸ್ ನ ಮಿಥುನ್ ರೈ ವಿರುದ್ಧ ಜಯಗಳಿಸಿದ್ದಾರೆ. ಮಂಗಳೂರು: ಮೂಲ್ಕಿ -ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಉಮಾನಾಥ್ ಕೋಟ್ಯಾನ್...
ಮಂಗಳೂರು: ಮೂಡುಬಿದಿರೆಯ ಗಂಟಾಲ್ಕಟ್ಟೆ ಬಳಿ ವ್ಯಕ್ತಿಯೋರ್ವನನ್ನು ಆತನ ಬಾವನೇ (ಅಕ್ಕನ ಗಂಡ) ಬರ್ಬರವಾಗಿ ಕೊಲೆಗೈದಿದ್ದಾನೆ. ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್ ಜಮಾಲ್ (43) ಕೊಲೆಯಾದ ವ್ಯಕ್ತಿ. ಮಹಮ್ಮದ್ ಶಾಹಿಬ್ ಕೊಲೆ ಆರೋಪಿ. ಮಹಮ್ಮದ್ ಶಾಹಿಬ್ನ ಅಕ್ಕನನ್ನು ಮಹಮ್ಮದ್...
ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಮಂಗಳೂರು ಹೊರವಲಯದ ಮುಲ್ಕಿಯ ಪುರಾಣ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮುಲ್ಕಿ : ಇದೀಗ ರಾಜ್ಯದಲ್ಲಿ ಚುನಾವಣಾ ಪರ್ವ ಈ ಚುನಾವಣಾ...
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮಂಗಳೂರು: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್...
ಮೂಡುಬಿದಿರೆಯ ತೋಡಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಸುಮಾರು 45 ವರುಷಗಳಿಂದ ದೈವಗಳ ಸೇವೆ ಮಾಡುತ್ತಿದ್ದ ಮುಕ್ಕಾಲ್ದಿ ಮೂಡಬಿದ್ರಿಯ 78ರ ಹರೆಯದ ಲಾಡಿ ಅಣ್ಣು ಶೆಟ್ಟಿಯವರು ಇಂದು ಶ್ರೀ ದೇವರ ಪಾದ ಸೇರಿದ್ದಾರೆ. ಮೂಡುಬಿದಿರೆ :ಮೂಡುಬಿದಿರೆಯ ತೋಡಾರು...
ಮೂಡುಬಿದಿರೆ: ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ ಬಳಿಯ...
ಮೂಡಬಿದ್ರೆಯ ಆಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಲ್ಲಿರುವ ಎರಡು ಮನೆಗಳಿಗೆ ಬೆಳಗ್ಗಿನ ವೇಳೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ಭಾನುವಾರ ನಡೆದಿದೆ. ಮೂಡುಬಿದಿರೆ: ಮೂಡಬಿದ್ರೆಯ ಆಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಲ್ಲಿರುವ ಎರಡು...