ಮೂಡುಬಿದಿರೆ: ವಿಶ್ವ ಕಲ್ಯಾಣ ಮತ್ತು ವಿಶ್ವ ಶಾಂತಿಯ ಸಂದೇಶದೊಂದಿಗೆ ಭಾರತವು ವಿಶ್ವದಲ್ಲೇ ಅಪೂರ್ವ ಸ್ಥಾನ ಪಡೆಯುತ್ತಿದೆ. ಇದೇ ಸಂಕಲ್ಪ ಹೊಂದಿರುವ ಸ್ಕೌಟ್ಸ್ ಚಳವಳಿಯಲ್ಲಿ ಭಾಗಿಯಾಗುವ ಮುಖೇನ ಯುವಜನತೆ ದೇಶದ ಗೌರವ ಹೆಚ್ಚಿಸಬೇಕು ಎಂದು ರಾಜ್ಯಪಾಲ ಥಾವರ್...
ಮೂಡುಬಿದಿರೆ: ಜೈನಕಾಶಿ ಮೂಡುಬಿದಿರೆಯಲ್ಲಿ ವಿಶ್ವ ಸಾಂಸ್ಕೃತಿಕ ಜಾಂಬೂರಿ ಉತ್ಸವ ಉದ್ಘಾಟನೆಗೆ ಆಗಮಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇಂದು ಡಾ। ಮೋಹನ್ಆಳ್ವ ಅವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರನ್ನು ಭೇಟಿಯಾಗಿ ಅವರಿಂದ ಆಶೀರ್ವಾದ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 21ರಿಂದ 27ರವರೆಗೆ ನಡೆಯುವ ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಉತ್ಸವದ ಕೊನೆ ಹಂತದ ತಯಾರಿ ಭರದಿಂದ ನಡೆದಿದ್ದು, ಈಗಾಗಲೇ ಮೂಡುಬಿದಿರೆಗೆ ಸಾಹಸ್ರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು...
ಮೂಡುಬಿದಿರೆ: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಗ್ರಾಮ ಪಂಚಾಯತ್ನ ಸ್ತ್ರೀ ಶಕ್ತಿ ಭವನದ ಜಗಳಿಯಲ್ಲಿ ವ್ಯಕ್ತಿಯೊಬ್ಬರ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಪತ್ತೆಯಾಗಿರುವ ಶವ ಗಂಜಿಮಠ ಗಾಂಧಿನಗರ ನಿವಾಸಿ ಸುರೇಶ್ ಗೌಡ(35) ಎಂಬವರದು ಎಂದು...
ಮೂಡುಬಿದಿರೆ: ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ...
ಮೂಡುಬಿದಿರೆ: ಮೂಡುಬಿದಿರೆಯ ಪ್ರಾಂತ್ಯಗ್ರಾಮದ ಸರ್ವೆ ನಂಬ್ರ 20/5ರ ಜಮೀನಿನಲ್ಲಿ ವಾಸ್ತವ್ಯಕ್ಕೆ ಮನೆ ಕಟ್ಟಲು ಪರವಾನಗಿ ಪಡೆದು ಈ ಜಮೀನಿನಲ್ಲಿ ಈಗ ಕಾನೂನುಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಪ್ರೀಸ್ಕೂಲ್ ಮತ್ತು ಅಲ್ ಮಫಾಝ್ ವುಮೆನ್ಸ್ ಶರಿಯತ್ ಕಾಲೇಜನ್ನು...
ಲೈಂಗಿಕ ಕಿರುಕುಳದಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಡತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಮೂಡಬಿದಿರೆಯಲ್ಲಿ ನಡೆದಿದೆ. ಮಂಗಳೂರು: ಲೈಂಗಿಕ ಕಿರುಕುಳದಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಡೆತ್ ನೋಟ್ ಬರೆದಿಟ್ಟು...
ಮೂಡುಬಿದಿರೆ: ರೈತರನ್ನು ಹೊರದಬ್ಬಿ ಯಾವುದೇ ಅಭಿವೃದ್ಧಿ ಬೇಡ, ರೈತರನ್ನು ಉಳಿಸಿಕೊಂಡೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು. ಈಗಾಗಲೇ ವಿವಿಧ ಅಭಿವೃದ್ಧಿ ಯೋಜನೆಗಳಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾದ ಕೃಷಿಕರಿಗೆ ಸೂಕ್ತ ಪರಿಹಾರ ಮತ್ತು ಉದ್ಯೋಗ ಒದಗಿಸಬೇಕು ಎಂದು ಕಾಂಗ್ರೆಸ್...
ಮೂಡುಬಿದಿರೆ: ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು...
ಉಡುಪಿ: ಉಡುಪಿ ಜಿಲ್ಲೆ ಪಡುಬಿದ್ರೆಯ ನಡ್ಸಾಲು ನಿವಾಸಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಅಂತಿಮ ಪದವಿ ತರಗತಿಯ ವಿದ್ಯಾರ್ಥಿನಿ ಯಶಸ್ವಿನಿ ವಿ. ಭಂಡಾರಿ ಅವರು ಉದಯೋನ್ಮುಖ ಕ್ರೀಡಾ ಪ್ರತಿಭೆ. ಆದರೆ ಆಕೆಯ ಕ್ರೀಡಾ ಪ್ರತಿಭೆಯ ಉದ್ಧೀಪನಕ್ಕೆ ಕುಟುಂಬದ...