LATEST NEWS3 years ago
ಶಾಲಾ ಆವರಣದಲ್ಲಿರುವ ಸರಸ್ವತಿ ಮೂರ್ತಿ ಧ್ವಂಸ
ಚಿಕ್ಕೋಡಿ: ಬೆಳಗಾವಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾರ್ಥಮಿಕ ಶಾಲೆ ಆವರಣದಲ್ಲಿರುವ ಸರಸ್ವತಿ ಮೂರ್ತಿಯನ್ನು ಧ್ವಂಸಗೊಳಿಸಲಾಗಿದೆ. ಯಾರೋ ಕಿಡಿಗೇಡಿಗಳು ಮೂರ್ತಿಗೆ ಹಾನಿ ಮಾಡಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನಚಿಂಚನಿ ಗ್ರಾಮದ...