LATEST NEWS3 years ago
ಕೊಲ್ಲೂರು ನಂತರ ಮೇಲುಕೋಟೆಯಲ್ಲಿಯೂ ‘ಸಲಾಂ’ ಆರತಿ ಹೆಸರಿಗೆ ವಿರೋಧ
ಮಂಡ್ಯ: ಇಲ್ಲಿನ ಮೇಲುಕೋಟೆಯಲ್ಲಿ ಚಾಲ್ತಿಯಲ್ಲಿರುವ ಆರತಿಯನ್ನು ಸಲಾಂ ಆರತಿಯ ಹೆಸರು ಬದಲಿಸಬೇಕು ಎಂದು ಮೇಲುಕೋಟೆ ಸ್ಥಾನಿಕ ಶ್ರೀನಿವಾಸ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಂಧ್ಯಾರತಿ ಹೆಸರು ಉಳಿಸಿಕೊಂಡು, ಸಲಾಂ ಪದವನ್ನು ಕೈ ಬಿಡಬೇಕು ಎಂದು ಅವರು ಕೋರಿದ್ದಾರೆ....