LATEST NEWS4 years ago
ಮೈಸೂರು ಶೀತಲ ಸಮರ : ರೋಹಿಣಿ ಸಿಂಧೂರಿ ವಿರುದ್ಧ ಕತ್ತಿ ಮಸೆದ ಪಾಲಿಕೆ ಆಯುಕ್ತೆ ಶಿಲ್ಪಾ ರಾಜೀನಾಮೆ..!
ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮುಸುಕಿನ ಗುದ್ದಾಟ ಇದೀಗ ಅಖಾಡಕ್ಕೆ ಬಂದು ನಿಂತಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ಹೊರಹಾಕಿದ್ದು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ....