DAKSHINA KANNADA2 years ago
ಕಟೀಲು ಕ್ಷೇತ್ರದ ಅರ್ಚಕರ ಮನೆ ದರೋಡೆ ಆರೋಪಿ ಮಧ್ಯಪ್ರದೇಶದ ಅಪಘಾತದಲ್ಲಿ ದುರಂತ ಅಂತ್ಯ…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮದ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ...