ಮಂಗಳೂರು: ಇಂದಿನ ಮಂಗಳೂರು ಪ್ರಧಾನಿ ಭೇಟಿ ವೇಳೆ ಭದ್ರತಾ ದೃಷ್ಟಿಯಿಂದ ಸಮಾವೇಶದ ಸ್ಥಳಕ್ಕೆ ಕಪ್ಪು ಬಣ್ಣದ ಅಂಗಿ ಧರಿಸಿದ್ದವರನ್ನು ಒಳಗೆ ಬಿಡದೇ ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ. ಭದ್ರತಾ ದೃಷ್ಟಿಯಿಂದ ನಿನ್ನೆಯೇ ಮಾಧ್ಯಮಗಳ ಮೂಲಕ ಕಪ್ಪು...
ಮಂಗಳೂರು: ಪ್ರಧಾನಿ ಮಂಗಳೂರಿನ ಭೇಟಿ ವೇಳೆ ಹೆಚ್ಚು ಸುದ್ದಿ ಮಾಡಿದ್ದು ಡಬಲ್ ಎಂಜಿನ್. ಈ ಮೂಲಕ ವಿಪಕ್ಷಗಳಿಗೆ ಸಿಎಂ ಹಾಗೂ ಪಿಎಂ ಕೌಂಟರ್ ನೀಡಿದ್ದಾರೆ. ಮೊದಲು ಭಾಷಣ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಬಲ್ ಎಂಜಿನ್...
ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ...
ಕೊಲ್ಲಾಪುರ: ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ಕೇವಲ 2 ಗಂಟೆ ಮಾತ್ರ ನಿದ್ರೆ ಮಾಡುತ್ತಿದ್ದು, 24 ಗಂಟೆಯೂ ನಿದ್ರೆಯಿಲ್ಲದೇ ದೇಶಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ಕೊಲ್ಲಾಪುರದಲ್ಲಿ ಬಿಜೆಪಿ...
ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೇನಾ ಸಮವಸ್ತ್ರ ಧರಿಸಿ ಯೋಧರ ಜೊತೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದರು. ಇದೀಗ ಸೇನಾ ಸಮವಸ್ತ್ರ ಧರಿಸಿದ್ದಕ್ಕೆ ಪ್ರಧಾನಮಂತ್ರಿ ಕಚೇರಿಗೆ ಉತ್ತರ...
ಹೊಸದಿಲ್ಲಿ: ಗಣರಾಜ್ಯೋತ್ಸವದ ದಿನ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರಿಗೆ ಉಗ್ರರಿಂದ ಜೀವ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ದಿಲ್ಲಿಯ ಘಾಜಿಪುರ ಹೂವಿನ ಮಾರುಕಟ್ಟೆಯಲ್ಲಿ 3 ಕೆಜಿ ಸುಧಾರಿತ ಸ್ಫೋಟಕ ಸಾಧನ...
ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮತ್ತು ಕೃಷ್ಣ ದೇವರ ಅವತಾರ ಎಂದು ಮಧ್ಯ ಪ್ರದೇಶದ ಕೃಷಿ ಸಚಿವ ಮತ್ತು ಬಿಜೆಪಿ ನಾಯಕ ಕಮಲ್ ಪಟೇಲ್ ಹೇಳಿದ್ದಾರೆ. ಕಾಂಗ್ರೆಸ್ ಸೃಷ್ಟಿಸಿರುವ ಭ್ರಷ್ಟಾಚಾರ ಮತ್ತು ಅನಾಚಾರಗಳನ್ನು...
ನವದೆಹಲಿ: ಕಾಶಿ ವಿಶ್ವನಾಥ ಧಾಮದ ಆವರಣದಲ್ಲಿ ಲೆದರ್ ಅಥವಾ ರಬ್ಬರ್ ಚಪ್ಪಲಿಗಳನ್ನು ಧರಿಸುವುದನ್ನು ನಿಷೇಧಿಸಿರುವುದರಿಂದ, ಬರಿಗಾಲಿನಲ್ಲೇ ಕೆಲಸ ಮಾಡುವ ಸಿಬ್ಬಂದಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ಜೊತೆ ಸೆಣಬಿನ ಪಾದರಕ್ಷೆಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅರ್ಚಕರು, ರಕ್ಷಣಾ...
ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನ ಉದ್ದೇಶಿಸಿ ಮಾತನಾಡಿದರು....
ದೆಹಲಿ: ಸ್ವತಂತ್ರ ಭಾರತದ ಮೊದಲ, ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ 132ನೇ ಜನ್ಮಜಯಂತಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ನೆಹರೂ ಅವರನ್ನು ಸ್ಮರಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಮಂತ್ರಿ, ಪಂಡಿತ್ ಜವಾಹರ್ಲಾಲ್...