LATEST NEWS3 years ago
ಯುಗಾದಿ ಹಬ್ಬದ ಪ್ರಯುಕ್ತ ‘ದುಬೈ ಹೆಮ್ಮೆಯ ಯುಎಇ ಕನ್ನಡಿಗ’ರಿಂದ ಪ್ರತಿಭಾ ಸ್ಪರ್ಧೆ& ಪುರಸ್ಕಾರ
ದುಬೈ: ಯುಗಾದಿ ಹಬ್ಬದ ಪ್ರಯುಕ್ತ ದುಬೈ ಹೆಮ್ಮೆಯ ಯುಎಇ ಕನ್ನಡಿಗರು ತಂಡವು ಸಂಯುಕ್ತ ಅರಬ್ ಸಂಸ್ಥಾನದ ಕನ್ನಡ ಮಕ್ಕಳಿಗಾಗಿ ವಿವಿಧ ರೀತಿಯ ಕಲಾ ಪ್ರತಿಭಾ ಸ್ಪರ್ಧೆಯ ಗ್ರಾಂಡ್ ಫೈನಲ್ ಕಾರ್ಯಕ್ರಮ ಜೊತೆಗೆ ಹೆಚ್ಚು ಅಂಕ ಗಳಿಸಿದ...