LATEST NEWS3 years ago
ಸೆ. 5 ರ ವರೆಗೆ ರಾಜ್ಯದಲ್ಲಿ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!
ಬೆಂಗಳೂರು : ಸೆಪ್ಟೆಂಬರ್ ಆರಂಭದಿಂದಲೇ ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರದಲ್ಲಿ ಸೆಪ್ಟೆಂಬರ್ 3 ರಿಂದ ಮುಂದಿನ ಎರಡು...