DAKSHINA KANNADA3 years ago
ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿದೆ: ಸಚಿವ ಭೈರತಿ ಬಸವರಾಜ್
ಮಂಗಳೂರು: ಕರ್ನಾಟಕದಲ್ಲಿ ಬೆಂಗಳೂರು ಸೇರಿ 7 ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನವಾಗಿದೆ. ಇದರಲ್ಲಿ ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ ಆಗುತ್ತಿದೆ. ಇದನ್ನು ಮಾರ್ಚ್-ಎಪ್ರಿಲ್ ಒಳಗೆ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ...