ಮಂಗಳೂರು (ಬೆಂಗಳೂರು) : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಮೂಲ ವೇತನದ ಮೇಲೆ ಶೇಖಡಾ 3.75 ತುಟ್ಟಿಭತ್ಯೆ ಹೆಚ್ಚಳ (Dearness Relief) ಮಾಡಿ ಆದೇಶ ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ...
ಉಡುಪಿ: ರಾಜ್ಯಾದ್ಯಂತ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆಯಾಗಿದೆ. ನಾವು ಅತ್ಯಧಿಕ ಸೀಟು ಗೆದ್ದು ಐದು ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಕೊಟ್ಟಿದ್ದೇವೆ. ಸರಕಾರದ ಕೆಲಸ ಜನಸಾಮಾನ್ಯರಿಗೂ ತಲುಪುವಂತೆ ಜನತಾದರ್ಶನ ಯೋಜನೆ ರೂಪಿಸಿದ್ದೇವೆ. ಪ್ರತಿ ತಿಂಗಳು 25ನೇ ತಾರೀಕಿನಂದು ಜಿಲ್ಲಾಡಳಿತದಿಂದ...
ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಎಂದು ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಎಂದು...
ರಾಜ್ಯ ಸರ್ಕಾರದ ನೂತನ ಅಡ್ವೋಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿ ಕಿರಣ್ ಶೆಟ್ಟಿ ಅವರನ್ನು ಸರಕಾರ ನೇಮಕ ಮಾಡಿದೆ. ಬೆಂಗಳೂರು: ರಾಜ್ಯ ಸರ್ಕಾರದ ನೂತನ ಅಡ್ವೋಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿ ಕಿರಣ್...
ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದ್ದು ಬಹುದಿನಗಳ ಪ್ರಮುಖ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಂಗಳೂರು: ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ...
ಬೆಳಗಾವಿ: ರಾಜ್ಯದಲ್ಲಿ ಕೊರೋನಾ ರಾಜಕೀಯ ಪ್ರಾರಂಭವಾಗಿದೆ. ಚೀನಾದ ಕೊರೋನಾ ಪ್ರಕರಣಗಳ ಅಂಕಿ ಅಂಶಗಳ ಆಧಾರದಲ್ಲಿ ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸುತ್ತಿರುವುದು ತಪ್ಪು. ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕೇ ಹೊರತು...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾದ ಆತಂಕ ಮೂಡಿದೆ. ಸೂಕ್ತ ವ್ಯವಸ್ಥೆಯನ್ನು ಮಾಡುವ ನಿಟ್ಟಿನಲ್ಲಿ ಸರಕಾರ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಕೊರೊನಾದ ಪರಿವರ್ತಿತ ರೂಪದ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ....
ಮಂಗಳೂರು: ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳಕ್ಕೆ ಸುಗ್ರೀವಾಜ್ಞೆಯೊಂದಿಗೆ ಕಾನೂನು ತಿದ್ದುಪಡಿ ಮಾಡಿ ಅವಕಾಶ ನೀಡಲಾಗಿದೆ. ಆದರೆ ಈ ಕ್ರೀಡೆ ಮೇಲಿನ ನಿಷೇಧದ ತೂಗುಗತ್ತಿ ಇನ್ನೂ ಸಂದಿಲ್ಲ. ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಕ್ರೀಡೆ ಆಯೋಜನೆ ಸಂದರ್ಭ...
ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಅದನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಗೆ ಹಸ್ತಾಂತರಿಸಲಿದೆ. ಇದು ಆಕಸ್ಮಿಕವಾಗಿ ಕುಕ್ಕರ್ ಸ್ಪೋಟಗೊಂಡ ಪ್ರಕರಣವಲ್ಲ. ಭಯೋತ್ಪಾದನಾ ಕೃತ್ಯ ಎಂದು...
ಬೆಳ್ತಂಗಡಿ: ಹಿರಿಯ ಹೋರಾಟಗಾರ, ದಲಿತ ನಾಯಕ, ಬಹುಜನ ಚಳುವಳಿಯ ನೇತಾರ ಪಿ ಡೀಕಯ್ಯ ಸಾವಿನ ಪ್ರಕರಣವನ್ನು ರಾಜ್ಯ ಸರಕಾರವು ಸಿಐಡಿ ತನಿಖೆಗೆ ಒಪ್ಪಿಸಿದೆ. ಜುಲೈ 6ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ ಡೀಕಯ್ಯ ಕುಸಿದು ಬಿದ್ದು ತಲೆಗೆ...