ಕಾವೂರು: ಕಾವೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಗಲಾಟೆಯನ್ನು ಕೈ ಬಿಟ್ಟು ತರಗತಿಯಲ್ಲಿ ಕುಳಿತು ಪಾಠ ಕೇಳುವುದರ ಬದಲು ಅನಾರೋಗ್ಯದ ಹೈಡ್ರಾಮಾ ನಡೆಸಿ ಶಿಕ್ಷಣ ಸಂಸ್ಥೆ, ಶಿಕ್ಷಕರಿಗೆ ಕೆಟ್ಟ ಹೆಸರು ತರಲು ನಡೆಸುತ್ತಿರುವ ಪ್ರಯತ್ನಕ್ಕೆ...
ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಸರ್ಕಾರದ ಆಡಳಿತಕ್ಕೊಳಪಟ್ಟ ದೇವಾಲಯಗಳನ್ನು ಮುಕ್ತಗೊಳಿಸಲು ಮತ್ತು ಎಗ್ರೇಡ್ ದೇವಾಲಯಗಳಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದರು....
ಮಂಗಳೂರು: ವಿವಾದಿತ ರಾಷ್ಟ್ರೀಯ ಹೆದ್ದಾರಿ 66 ಎನ್ಐಟಿಕೆ ಅಕ್ರಮ ಟೋಲ್ಗೇಟ್ ಸುಲಿಗೆಯ ವಿರುದ್ಧ ಧ್ವನಿ ಎತ್ತಿರುವ ಸಮಾಜ ಸೇವಕ ಆಪದ್ಬಾಂಧವ ಆಸಿಫ್ ಅವರ ನೇತೃತ್ವದಲ್ಲಿ ನಡೆಯುತ್ತಿರುವಂತಹ ಆಹೋ ರಾತ್ರಿ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ನಿನ್ನೆ ರಾತ್ರಿ...
ಬೆಂಗಳೂರು: ಆನ್ಲೈನ್ ಆಟಗಳು ಹಾಗೂ ಆನ್ಲೈನ್ ಜೂಜುವಿಗೆ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ತಿದ್ದುಪಡಿ ಸಂವಿಧಾನದ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ...
ಪುತ್ತೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಗಲಭೆಯಂತೆ ಹರಡಲು, ಈ ರೀತಿ ಗಂಭೀರವಾಗಿ ರೂಪಾಂತರಗೊಳ್ಳಲು ರಾಜ್ಯ ಸರಕಾರದ ವೈಫಲ್ಯವೇ ಕಾರಣ ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಹಾಸನ : ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಅದ್ಯಾವುದನ್ನು ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈ.ಡಿ.ಡಿ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ಗೆ ಕರ್ತವ್ಯದ ವೇಳೆ ಬಾಡಿವೋರ್ನ್ ಕ್ಯಾಮೆರಾಗಳನ್ನು ಅಳವಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಪೊಲೀಸ್ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ವಕೀಲೆ ಗೀತಾಮಿಶ್ರಾ ಸಾರ್ವಜನಿಕ ಹಿತಾಸಕ್ತಿಗಾಗಿ...
ಮಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಅತಿಥಿ ಉಪನ್ಯಾಸಕರ ನೇಮಕಾತಿ ಬಗ್ಗೆ ಆದೇಶದಂತೆ ರಾಜ್ಯದಲ್ಲಿ ಅರ್ಧದಷ್ಟು ಸಂಖ್ಯೆಯ ಅತಿಥಿ ಉಪನ್ಯಾಸಕರಿಗೆ ನಿರುದ್ಯೋಗ ಸೃಷ್ಠಿಯಾಗುತ್ತದೆ. ಆದ್ದರಿಂದ ಇಲಾಖೆ “ಸರ್ಕಾರ ಹಿಂದಿನ ಆದೇಶದಂತೆ 8-10 ಗಂಟೆಯ ಅವಧಿಯ ಅವಕಾಶವನ್ನು...
ಮಂಗಳೂರು: ರಾಜ್ಯ ಸರಕಾರ ಆಹಾರ ಇಲಾಖೆ ಪಡಿತರ ಚೀಟಿದಾರರ ಇ- ಕೆವೈಸಿ ಮಾಡಿಸಿ ಕೊಳ್ಳಲು ನೀಡಿದ ಗಡುವು ಇಂದಿಗೆ ಕೊನೆಗೊಂಡಿದೆ. ಇಂದು ಚೌತಿ ಹಿನ್ನೆಲೆಯಲ್ಲಿ ಸಾರ್ವಜನಿಕ ರಜೆ ಇರುವುದರಿಂದ ನಾಳೆಗೆ (ಸೆ. 11 ಕ್ಕೆ) ಮುಂದೂಡಲಾಗಿದೆ...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ನಡೆದ ಎಂ ಆರ್ ಪಿ ಎಲ್ ಟಗ್ ಬೋಟ್ ದುರಂತ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ ತಜ್ಞರ ತಂಡ ರಚನೆ ಮಾಡಿ...