LATEST NEWS12 months ago
ಭುವನೇಶ್ವರ: ಶ್ರೀ ಕೃಷ್ಣನ ಆಭರಣ ಕದ್ದಿದ್ದ ಕಳ್ಳ- 9 ವರ್ಷಗಳ ಬಳಿಕ ಮರಳಿ ಕೊಟ್ಟ..!
ಕಳ್ಳನೊಬ್ಬ ದೇಗುಲದಿಂದ ಆಭರಣಗಳನ್ನು ಕದ್ದು ಬರೋಬ್ಬರಿ 9 ವರ್ಷಗಳ ಬಳಿಕ ಅದನ್ನು ವಾಪಸ್ ಮಾಡಿದ ಪ್ರಸಂಗವೊಂದು ಭುವನೇಶ್ವರದ ಹೊರವಲಯದಲ್ಲಿರುವ ಗೋಪಿನಾಥಪುರದಲ್ಲಿ ನಡೆದಿದೆ. ಭುವನೇಶ್ವರ: ಕಳ್ಳನೊಬ್ಬ ದೇಗುಲದಿಂದ ಆಭರಣಗಳನ್ನು ಕದ್ದು ಬರೋಬ್ಬರಿ 9 ವರ್ಷಗಳ ಬಳಿಕ ಅದನ್ನು...