DAKSHINA KANNADA1 year ago
ರೂಪಶ್ರೀ ಸಾವು ಪ್ರಕರಣ: ಆರೋಪಿಗೆ ಶಿಕ್ಷೆ ಕೊಡಿಸಲು ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆ ಆಗ್ರಹ..!
ಮಂಗಳೂರು: ಸ್ಮಾರ್ಟ್ ಸಿಟಿ ಅವ್ಯವಸ್ಥೆಯಿಂದ ವಿದ್ಯಾರ್ಥಿನಿ ರೂಪಶ್ರೀ ಮೃತಪಟ್ಟಿದ್ದಾರೆ. ಹಿಟ್ ಆಂಡ್ ರನ್ ಪ್ರಕರಣದ ನೈಜ ಆರೋಪಿಯನ್ನು ಪತ್ತೆ ಮಾಡುವಲ್ಲಿ ಇಲಾಖೆ ವಿಫಲವಾಗಿದೆ. ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಸರಕಾರ 50...