DAKSHINA KANNADA3 years ago
ಮಂಗಳೂರಿನಲ್ಲಿ ಬೈಕ್ ಸ್ಟಂಟ್ ಮಾಡುತ್ತಿದ್ದ ಎಂಟು ಯುವಕರು ಪೊಲೀಸ್ ವಶ-5 ಬೈಕ್ ಸೀಝ್
ಮಂಗಳೂರು: ನಗರದ ರಸ್ತೆಗಳಲ್ಲಿ ಸ್ಟಂಟ್ ಮಾಡಿಕೊಂಡು ಬೈಕ್ ಚಲಾಯಿಸಿದ 8 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಪಡಿಸಿಕೊಂಡವರನ್ನು ತೌಸಿಫ್ ಮಹಮ್ಮದ್, ಮಹಮ್ಮದ್ ಸಫ್ವಾನ್, ಮಹಮ್ಮದ್ ಅನೀಸ್, ಮಹಮ್ಮದ್ ಸೊಹಾಲಿ, ಅಬೂಬಕ್ಕರ್ ಸಿದ್ದಿಕ್, ಕಿಶನ್...