LATEST NEWS3 years ago
ರೈತ ಶಿಷ್ಯವೇತನ ಪಡೆಯಲು ನೀವು ಅರ್ಹರೇ… ಹಾಗಾದರೆ ಇಲ್ಲಿದೆ ಫುಲ್ ಡಿಟೇಲ್ಸ್
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಮೊದಲ ಕ್ಯಾಬಿನೆಟ್ನಲ್ಲಿ ರೈತ ಶಿಷ್ಯವೇತನವನ್ನು ಜಾರಿ ಗೊಳಿಸಿದ್ದಾರೆ. ಅದರ ಅಧಿಕೃತ ಆದೇಶ ಹೊರಬಿದ್ದಿದೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಗಳನ್ನು ಹೊರಡಿಸಿದ್ದಾರೆ....