LATEST NEWS1 year ago
ಉಡುಪಿ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ರಾಮ ಲೆಕ್ಕಾಧಿಕಾರಿ..!
ಉಡುಪಿ: ಸರ್ಕಾರಿ ನೌಕರನೊಬ್ಬ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸ್ ಬಲೆಗೆ ಸಿಕ್ಕಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಗ್ರಾಮಲೆಕ್ಕಾಧಿಕಾರಿಯಾಗಿರುವ ಹರೀಶ್ ಎನ್.ಪಿ ಎಂಬವರು ಲೋಕಾಯುಕ್ತ ಪೊಲೀಸರಿಗೆ...