DAKSHINA KANNADA3 years ago
ನೆಲ್ಯಾಡಿಯಲ್ಲಿ ಕಮರಿಗೆ ಬಿದ್ದ ಬಸ್ : ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು..!
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ...