DAKSHINA KANNADA3 years ago
ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ಸಂಸ್ಕರಣಾ ಘಟಕದಲ್ಲಿ ಭಾರಿ ಅಗ್ನಿ ಅನಾಹುತ..!
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಆಗುವ ಪಚ್ಚನಾಡಿ ಡಂಪಿಂಗ್ ಯಾರ್ಡಿನಲ್ಲಿ ಭಿಕರ ಅಗ್ನಿದುರಂತ ಸಂಭವಿಸಿದೆ. ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದ್ದು, ಡಂಪಿಂಗ್ ಯಾರ್ಡ್ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿದೆ. ದುರ್ಘಟನೆಯಲ್ಲಿ...