ವಿಟ್ಲ: ದ್ವಿಚಕ್ರ ವಾಹನಕ್ಕೆ ಪಾದಾಚಾರಿ ಅಡ್ಡ ಬಂದ ಹಿನ್ನೆಲೆ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಹಿಂದೂ ಸಂಘಟನೆ ಮುಖಂಡ ಜಯ ಕೊಟ್ಟಾರಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿ.ಎಸ್.ಐಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ವಿಟ್ಲ ಠಾಣೆಯ ಪಿಎಸ್ಐ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಸುಹಾಸ್ ಆರ್....
ವಿಟ್ಲ: ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದ ಘಟನೆ ವಿಟ್ಲದಲ್ಲಿ ನಡೆದಿದೆ. ಅದರಂತೆ ಮನವಿಗೆ ಬೆಲೆ ಕೊಟ್ಟು ಇದೀಗ ವಿಟ್ಲ ಪೇಟೆ ಸಂಪೂರ್ಣ...
ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ದಕ್ಷಿಣ ಕನ್ನಡ ಬಂಟ್ವಾಳ ವಿಟ್ಲ ಸಮೀಪದ ಕನ್ಯಾನ ಮಿತ್ತನಡ್ಕ ನಿವಾಸಿ 25 ವರ್ಷದ ದೀಕ್ಷಿತ್ ನಾಯಕ್ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು...
ವಿಟ್ಲ: ಅಡಿಕೆ ಹಾಳೆಯ ತಟ್ಟೆ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಕೋ ವಿಶನ್ ಎಂಬ...
ಬಂಟ್ವಾಳ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ...
ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಮೃತಪಟ್ಟಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಅಣ್ಣಪೂರ್ಣ ಟ್ರಾವೆಲ್ಸ್ನ ಮಾಲಕ ಕಾಶಿ ಮಠ ಸತ್ಯನಾರಾಯಣ ಭಟ್ (54) ಅವರು ಬೈಕ್ ಸ್ಕಿಡ್...
ಬಂಟ್ವಾಳ: ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ...
ಬಂಟ್ವಾಳ : ಕೂಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ದಕ್ಷಿಣ ಕನ್ನಡದ ವಿಟ್ಲ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ. ಘಟನೆಯಿಂದ ಗಂಭೀರ...
ವಿಟ್ಲ: ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಸೂರಿಕುಮೇರ್ನಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ...