LATEST NEWS2 years ago
ಉಕ್ರೇನ್ ಗಡಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ
ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮುಂದುವರೆದಿದೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಸ್ಥಿತಿ ಶೋಚನಿಯವಾಗಿದ್ದು, ರೊಮೇನಿಯನ್ ಮತ್ತು ಪೋಲೆಂಡ್ ಗಡಿಯಲ್ಲಿ ನಿಯೋಜಿಸಲಾದ ಸೈನಿಕರು ಕಿರುಕುಳದ ಜೊತೆಗೆ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ....