FILM : ನಟಿ ರಶ್ಮಿಕಾ ಮಂದಣ್ಣ ತಾನೋ ಮದುವೆ ಆಗೋ VD ತರ ಇರ್ಬೇಕು ಎಂದು ಬರೆದುಕೊಂಡಿದ್ದಾರೆ. ಹೌದು VD ಎಂದು ಬರೆದುಕೊಂಡಿರೋ ರಶ್ಮಿಕಾ ಮಂದಣ್ಣ VD ಎಂದರೆ ಯಾರು ಎಂಬುವುದನ್ನು ರಿವೀಲ್ ಮಾಡಿಲ್ಲ. ಆದ್ರೆ...
ಹೆಬ್ರಿ : ಹೆಬ್ರಿ ತಾಲೂಕಿನ ಮಠದ ಬೆಟ್ಟು ಎಂಬಲ್ಲಿ ಹಾದು ಹೋಗುವ ಕೊಲ್ಲೂರು ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆ ಅಡ್ಡಿ ಪಡಿಸುತ್ತಿರುವ ಹಿನ್ನಲೆಯಲ್ಲಿ ಈ ಪ್ರತಿಭಟನೆ ನಡೆಸಲಾಗಿದೆ....
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ನಾಟೆಕಲ್ ಸಮೀಪದ ಕಲ್ಕಟ್ಟ ಎಂಬಲ್ಲಿನ ಅಬ್ದುಲ್ ಫಯಾನ್ (26) ಮತ್ತು ನರಿಂಗಾನ...
FILM: ಒಂದು ಟೈಮಲ್ಲಿ ಡೋಲೋ 650 ಮಾತ್ರೆ, ಬಿಸಿ ರಾಗಿಮುದ್ದೆ ಎಂಬ ಡೈಲಾಗ್ ತುಂಬಾನೆ ಫೇಮಸ್ ಆಗಿತ್ತು. ಅದ್ರಲ್ಲೂ ಕೊರೊನ ಟೈಮಲ್ಲಿ ಇದೇ ಡೈಲಾಗ್ ಎಲ್ಲಾ ಕಡೆ ಕೇಳ್ತಾ ಇತ್ತು. ಇದೀಗ ಈ ಡೈಲಾಗ್ ಖ್ಯಾತಿಯ...
BIGGBOSS: ‘ಬಿಗ್ ಬಾಸ್’ ತಮಿಳು ಸೀಸನ್ 7 ಶೋಗೆ ತೆರೆಬಿದ್ದಿದೆ. ಕಮಲ್ ಹಾಸನ್ ನೇತೃತ್ವದ 105 ದಿನಗಳ ಕಾಲ ನಡೆದ ಈ ಶೋನಲ್ಲಿ ವಿಜೆ ಅರ್ಚನಾ ರವಿಚಂದ್ರನ್ ಅವರು ಟ್ರೋಫಿ ಗೆದ್ದಿದ್ದಾರೆ. ಶೋನ ವಿನ್ನರ್ ಆಗಿರುವ...
ಬೆಂಗಳೂರು: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು, ಈ ದಿನ ಅಖಂಡ ಭಾರತೀಯರಿಗೆ ಪುಣ್ಯದ ಪವಿತ್ರ ದಿನ. ಈ ಕಾರಣಕ್ಕಾಗಿ ಗರ್ಭಿಣಿಯರು ಅದೇ ದಿನ ಹೆರಿಗೆ ಮಾಡಿಸುವಂತೆ ವೈದ್ಯರನ್ನು ಒತ್ತಾಯಿಸುತ್ತಿದ್ದಾರಂತೆ. ಕರ್ನಾಟಕದ ರಾಜಧಾನಿ...
ಉಳ್ಳಾಲ : ಉಳ್ಳಾಲ್ತಿ ಆರಾಧನೆಯ ವಿಶಿಷ್ಟ ಮಾಹಿತಿ ಯನ್ನು ಒಳಗೊಂಡ ಉಳಿಯ ಗ್ರಾಮ ಚರಿತ್ರೆಯ “ಉಳ್ಳಾಲ ಉಳಿಯದ ಉಳ್ಳಾಲ್ತಿ ಧರ್ಮ ಅರಸರು ” ಕ್ಷೇತ್ರ ಪರಿಚಯ ಗ್ರಂಥ ಲೋಕಾರ್ಪಣೆ ಉಳ್ಳಾಲ ಉಳಿಯ ಕ್ಷೇತ್ರದ ಅನಂದೋತ್ಸವ ವೇದಿಕೆ ಯಲ್ಲಿ...
ಹಾವೇರಿ : ಖಾಸಗಿ ಲಾಡ್ಜ್ನಲ್ಲಿ ತಂಗಿದ್ದ ಅನ್ಯ ಕೋಮಿನ ಯುವಕ-ಯುವತಿ ಮೇಲೆ ಯುವಕರು ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೊಲೀಸ್ಗಿರಿ ಮೆರೆದಿರುವ ಘಟನೆ ಹಾವೇರಿಯಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸ್ನಲ್ಲಿ ನಡೆದಿದೆ. ಜ.08ರಂದು ಸೋಮವಾರ ಅನ್ಯಕೋಮಿನ...
ಗದಗ :ರಾಕಿಂಗ್ ಸ್ಟಾರ್ ಯಶ್ ನೋಡಲು ಬಂದಿದ್ದ ಮತ್ತೋರ್ವ ಅಭಿಮಾನಿ 22 ವರ್ಷದ ನಿಖಿಲ್ ಕರೂರ್ ಅಪಘಾತದಿಂದ ಮೃತ ಪಟ್ಟಿದ್ದಾರೆ.ನಟ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿ ಗಾಯಗೊಂಡಿದ್ದ ನಿಖಿಲ್ ಚಿಕಿತ್ಸೆ ಫಲಿಸದೆ ಜಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ....
ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಅಧಿಕಾರಿಗಳ ಮನೆಯಲ್ಲಿ ಕಂತೆ...