DAKSHINA KANNADA4 years ago
ಕಂದಾವರ ಪಂಚಾಯತ್ ವ್ಯಾಪ್ತಿಯ ಕೋವಿಡ್ ಟಾಸ್ಕ್ ಫೋರ್ಸ್ ಸಭೆ..!
ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂದಾವರ ಪಂಚಾಯಿತಿನ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯು ಪಂಚಾಯತ್ ಕಚೇರಿಯಲ್ಲಿ ನಡೆಯಿತು.ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಪಂಚಾಯತ್ ಮಟ್ಟದ ಕೋವಿಡ್ ಟಾಸ್ಕ್ ಫೋರ್ಸ್ ತಂಡವು ಕೈಗೊಳ್ಳಬೇಕಾದ ಎಚ್ಚರಿಕೆ ಕ್ರಮಗಳು...