LATEST NEWS2 years ago
ರಾಜಕೀಯ ನಿವೃತ್ತಿ ಘೋಷಿಸಿದ ರಾಜಾಹುಲಿ: ಶಿಕಾರಿಪುರವನ್ನು ಮಗನಿಗೆ ಬಿಟ್ಟುಕೊಟ್ಟ ಬಿಎಸ್ವೈ
ಶಿವಮೊಗ್ಗ: ಮುಂಬರುವ ವಿಧಾನಸಬೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ, ಹಾಗಾಗಿ ನನ್ನ ಕ್ಷೇತ್ರ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಬಿಎಸ್ವೈ ಇಂದು ಘೋಷಣೆ ಮಾಡಿದ್ದಾರೆ. ಈ ಮೂಲಕ ತಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಹೇಳಿದ್ದಾರೆ. ಈ ಕುರಿತು...