ಉಡುಪಿ ಜಿಲ್ಲೆಯ ಶಂಕರಪುರ ಶಿರ್ವ ಮುಖ್ಯ ರಸ್ತೆ ಯ ದುರ್ಗಾನಗರ ಇಂಚರ ಬಸ್ಸು ನಿಲ್ದಾಣದ ಬಳಿ ಬೈಕುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತ ಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಶಿರ್ವ: ಉಡುಪಿ...
ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತೀಯದ ಜನಸ್ತೋಮದಿಂದ, ರಸ್ತೆ ಬದಿ ವ್ಯಾಪಾರಸ್ತರಿಗೆ, ಹಾಗೂ ಪಾರ್ಕಿಂಗ್ ಗೆ ಸಮಸ್ಯೆಯೂ ಕಾಡುತ್ತಿದ್ದು, ವಾಹನ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಉಡುಪಿ: ಉಡುಪಿ ಜಿಲ್ಲೆಯ...
ಶಿರ್ವ ಕುತ್ಯಾರ್ ಶಾಲೆಯೊಂದರ ಬಸ್ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಕುತ್ಯಾರು ಬ್ಯಾಂಕ್ ಆಫ್ ಬರೋಡಾ ಶಾಖೆಯ ಬಳಿಯ ಬಾಡಿಗೆ ಮನೆ ನಿವಾಸಿ ಶೈಲೇಶ್ ಕೆ. ಪ್ರಭು (44) ಏಕಾಎಕಿ ನಾಪತ್ತೆಯಾಗಿದ್ದಾರೆ. ಉಡುಪಿ : ಜಿಲ್ಲೆಯ ಶಿರ್ವ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಜುವೆಲ್ಲರಿ ಶಾಪ್ಗೆ ತೆರಳಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮೊಹಮ್ಮದ್ ಆಲಿ (32), ಅಶುರ್ ಆಲಿ (32) ಮತ್ತು...
ಉಡುಪಿ: ಯುವಕನೋರ್ವ ಮರಕ್ಕೆ ನೇಣುಬಿಗಿದುಕೊಂಡು ದುರಂತ ಅಂತ್ಯ ಕಂಡ ಘಟನೆ ಉಡುಪಿಯ ಶಿರ್ವದಲ್ಲಿ ನಡೆದಿದೆ. ಸುಳ್ಯ ಮೂಲದ ಸಂಪಾಜೆ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ (33) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಯಾವ ಕಾರಣಕ್ಕಾಗಿ ಆತ್ಮಹತ್ಯೆ...
ಉಡುಪಿ: ಕಾರ್ಕಳ ತಾಲೂಕಿನ ಕೈಯಾರ್ಲದ ಶ್ರೀಮಹಾಕಾಳಿ ದೇವಾಲಯದ ಸಮೀಪದ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ. ಈ ಬಗ್ಗೆ ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ....
ಉಡುಪಿ : ಬೈಕ್ಗೆ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯಲ್ಲಿ ಗುರುವಾರ ಸಂಭವಿಸಿದೆ. ಬಂಟಕಲ್ಲಿನ ಬೈದಶ್ರೀ ಫ್ಯಾನ್ಸಿ ಸ್ಟೋರ್ನ...
ಉಡುಪಿ: ರಾಜ್ಯ ಹೆದ್ದಾರಿಯಲ್ಲಿ ಮೆಸ್ಕಾಂ ಸಿಬ್ಬಂದಿ ಟ್ರಾನ್ಸ್ಫಾರ್ಮರ್ ಅಳವಡಿಸುತ್ತಿದ್ದ ಸಂದರ್ಭ ಕಾರನ್ನು ನಿಲ್ಲಲು ಹೇಳಿದ್ದರೂ, ಚಾಲಕನ ಬೇಜವಾಬ್ದಾರಿಯಿಂದಾಗಿ ಮೆಸ್ಕಾಂ ಸಿಬ್ಬಂದಿಯವರಿಗೆ ಕಾರು ಗುದ್ದಿದ ಪರಿಣಾಮ ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದ ಘಟನೆ ಇಂದು ಬೆಳಿಗ್ಗೆ...
ಉಡುಪಿ: ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ವಹಿಸಿಕೊಂಡಿರುವ ಅಕ್ಷಯ್ ಮಚೀಂದ್ರ ಅವರು ಕಾಪು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿ ನಗರದ ಆಯಕಟ್ಟಿನ ಜಾಗಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಅವರು ತಮ್ಮ...
ಉಡುಪಿ: ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಉಡುಪಿಯ ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು. ಈ ವೇಳೆ ಜಾಥಾವನ್ನು ಉದ್ದೇಶಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...