FILM3 years ago
ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ರಾಜ್ ಕುಂದ್ರಾ ಕಂಡು ಕೋಪದಿಂದ ಕಿರುಚಿದ ಶಿಲ್ಪಾ ಶೆಟ್ಟಿ
ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಕುಂದ್ರಾ ನಿವಾಸದ ಮೇಲೆ ದಾಳಿ ನಡೆಸಿದಾಗ ದಂಪತಿ ಮಧ್ಯೆ ದೊಡ್ಡ ವಾಗ್ವಾದವೇ ನಡೆಯಿತು. ಯಾಕೆ ಈ ರೀತಿ ಮಾಡಿದಿರಿ ಎಂದು ಕಿರುಚಿದ ಶಿಲ್ಪಾ, ಕುಂದ್ರಾ ವಿರುದ್ಧ...