bangalore2 years ago
ಆಕ್ಷೇಪಾರ್ಹ ಟ್ವೀಟ್: ‘ಆ ದಿನಗಳು’ ಖ್ಯಾತಿಯ ನಟ ಚೇತನ್ಗೆ ನ್ಯಾಯಾಂಗ ಬಂಧನ
ಬೆಂಗಳೂರು: ಅಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದ ಹಿನ್ನೆಲೆ ಆ ದಿನಗಳು ಖ್ಯಾತಿಯ ನಟ ಚೇತನ್ನನ್ನು ನಿನ್ನೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಗೆ 8ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ....