ಮಂಗಳೂರು : ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ಮಾಡಿ ಅಭಿನಂದಿಸಿದರು. ಈ...
ಮಂಗಳೂರು: ಮಂಗಳೂರು ಹಾಗೂ ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ 75 ಹಾಸನ ಸಕಲೇಶಪುರ ಶಿರಾಡಿಘಾಟ್ ಸಮೀಪದ ಮಾರನಹಳ್ಳಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡುವ ಕುರಿತು ಇಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ...
ಪುತ್ತೂರು. ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ...
ಪುತ್ತೂರು: ಶಾಲಾ ಕೊಠಡಿಗಳು ಸಂಪೂರ್ಣವಾಗಿ ಶಿಥಿಲಾವಸ್ಥೆಯಲ್ಲಿದ್ದು ಮಕ್ಕಳು ಹೊರಗಡೆಯೇ ಕೂತು ಪಾಠ ಕೇಳುವ ದುರ್ಗತಿ ಬಂದಿದ್ದರೂ ಸ್ಥಳೀಯ ಶಾಸಕ ಇದರ ಬಗ್ಗೆ ಗಮನ ವಹಿಸದಿರುವುದನ್ನು ಗ್ರಾಮಸ್ಥರು ಆರೋಪಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಮಣಿಕರ...
ಮಂಗಳೂರು: ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಈಗಾಗಲೇ ಪಕ್ಷಗಳ ಮಧ್ಯೆ ಯುದ್ದಕ್ಕೆ ಕೌಂಟ್ಡೌನ್ ಆರಂಭವಾಗಿದೆ. ಈ ಮಧ್ಯೆ ಕರಾವಳಿಯ ಹಾಲಿ ಎಂಟು ಶಾಸಕರ ಮಧ್ಯೆ ನಡೆಯುವ ಬಿಗ್ ಫೈಟ್ಗೆ ಅಖಾಡ ಸಿದ್ದವಾಗಿದೆ. ನಾವು...
ಪುತ್ತೂರು: ಗುಂಡ್ಯದಲ್ಲಿ ಭಿನ್ನ ಕೋಮಿನ ಜೋಡಿ ಪ್ರಕರಣದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಪ್ರಕರಣಕ್ಕೆ ಸ್ಥಳೀಯ ಶಾಸಕರು ಸ್ಪಂದಿಸದೇ ಗುಪ್ತವಾಗಿ ಬೆಂಗಳೂರಿಗೆ ತೆರಳುತ್ತಿದ್ದಾಗ ಕಾರ್ಯಕರ್ತರು ಬಸ್ಸನ್ನು ಅಡ್ಡಗಟ್ಟಿ ಶಾಸಕರನ್ನು ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಘಟನೆ ನಿನ್ನೆ...
ಬೆಂಗಳೂರು: ಪುತ್ತೂರಿನ ಪೂರ್ವ ಭಾಗದ ಆಸ್ಪತ್ರೆಯ ಬಗ್ಗೆ ವಾಸ್ತವಕ್ಕೆ ವಿರುದ್ಧವಾಗಿ ಆರೋಗ್ಯ ಸಚಿವರ ಉತ್ತರವಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ವಿಧಾನಸಭೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು “ಪುತ್ತೂರು ಪೂರ್ವ ಭಾಗದ ಆಸ್ಪತ್ರೆಯಲ್ಲಿ...
ಮಂಗಳೂರು: ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಾಣಗೊಳ್ಳಲಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡದ ಅಧಿಕೃತ ಶಿಲಾನ್ಯಾಸ ಕಾರ್ಯಕ್ರಮವು ಫೆಬ್ರವರಿ 26ರಂದು ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ಸ್ಟ್ಯಾಂಡ್ ಬಳಿ...
ಪುತ್ತೂರು: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರಿಗೆ ಮರಾಠಿ ಸಂಘದ ವತಿಯಿಂದ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಪುತ್ತೂರು ಮರಾಠಿ ಸಂಘದ ಅಧ್ಯಕ್ಷ ಶಿವಪ್ಪ ನಾಯ್ಕ ಹೇಳಿದರು....
ಮಂಗಳೂರು: ‘ಸರ್ವಮಾನ್ಯವಿದು ವಿಜ್ಞಾನ ರಾಷ್ಟ್ರೀಯ ವಿಜ್ಞಾನ ಮಹಾ ಹಬ್ಬವಾದ ವಿಜ್ಞಾನ ಸರ್ವತ್ರ ಪೂಜ್ಯತೇ’ ಕಾರ್ಯಕ್ರಮವು ಇದೇ ಫೆ.22ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಸಂಸದ ನಳಿನ್...