ಮಂಗಳೂರು: ಜೀವಬೆದರಿಕೆ ಇದ್ದ ಹಿನ್ನೆಲೆ ಹಿಂದುತ್ವ ಹೋರಾಟಗಾರ ಸತ್ಯಜಿತ್ ಸುರತ್ಕಲ್, ವಿಚಾರವಾದಿ ನರೇಂದ್ರ ನಾಯಕ್ ಜೊತೆ ಬಿಜೆಪಿ ಮುಖಂಡರುಗಳಾದ ರಹೀಂ ಉಚ್ಚಿಲ್ ಹಾಗೂ ಜಗದೀಶ್ ಶೇಣವ ಅವರಿಗೆ ಸರಕಾರ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು...
ಸುಳ್ಯ: ‘ಸಿಟ್ಟಿನಲ್ಲಿ ಕೋಪದ ಭರದಲ್ಲಿ ನಾವು ಮತ್ತೇನನ್ನೂ ಮಾಡುವುದು ಬೇಡ. ಈ ಪ್ರತಿಯೊಂದು ಜೀವಗಳು ಅಮೂಲ್ಯ. ಸರ್ಕಾರದ ಮೇಲೆ ಮತ್ತಷ್ಟು ಒತ್ತಡವನ್ನು ಹಾಕೋಣ. ಅದಕ್ಕೆ ಅದರದ್ದೇ ಆದ ಜವಾಬ್ದಾರಿಯಿದೆ. ಮೊನ್ನೆ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದ...
ಮಂಗಳೂರು: ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರಕಾರ ಮೇಲ್ವರ್ಗದವರನ್ನು ಓಲೈಸಿ, ಬ್ರಹ್ಮರ್ಷಿ ನಾರಾಯಣ ಗುರುಗಳನ್ನು ಅವಮಾನಿಸುತ್ತಿರುವ ಬಗ್ಗೆ ಶೀಘ್ರದಲ್ಲಿಯೇ ಬಿಲ್ಲವ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಲ್ಲವ ಸಮಾಜದ ಮುಖಂಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ....
ಮಂಗಳೂರು: ಖಾಸಗಿ ಚಾನೆಲ್ವೊಂದರಲ್ಲಿ ಸಂದರ್ಶನ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮಾಜಿ ಮುಖಂಡ ಸತ್ಯಜಿತ್ ಸುರತ್ಕಲ್ ಎಸ್ಡಿಪಿಐ ಮೇಲೆ ಕಪೋಲಕಲ್ಪಿತ ಫಂಡಿಂಗ್ ಆರೋಪ ಹೊರಿಸಿರುವುದು ಖಂಡನಾರ್ಹ, ಹಾಗೂ ಮಾಡಿದ ಆರೋಪವನ್ನು ತಾಕತ್ತಿದ್ದರೆ 24 ಗಂಟೆಯೊಳಗೆ ಸಾಕ್ಷಿ...
ಮಂಗಳೂರು: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ನಡು ನೀರಲ್ಲಿ ಕೈ ಬಿಟ್ಟು ಓಡಿಹೋದ ಮಹಾನುಭಾವ. ಈ ಸಮಾಜದ ಯುವಕರನ್ನು ಪೂಜಾರಿಯವರಿಂದ ದೂರ ಮಾಡಿದ ಶ್ರೇಯಸ್ಸು ಯಾರಿಗಿದೆ ಎಂದರೆ ಅದೇ ಮಹಾನುಭಾವನಿಗೆ ಎಂದು ನಾರಾಯಣ ಗುರು...
ಮಂಗಳೂರು: ನಾರಾಯಣ ಗುರುಗಳ ಅವಹೇಳನ ಸಮರ್ಥನೆಯನ್ನು ಖಂಡಿಸುತ್ತೇವೆ. ಮುಂದಿನ ಜ.26ರಂದು ನಾರಾಯಣ ಗುರುಗಳ ತತ್ವ-ಆದರ್ಶದಂತೆ ಹೋರಾಟ ನಡೆಸಲಾಗುತ್ತದೆ ಎಂದು ನಾರಾಯಣ ಗುರು ವೇದಿಕೆಯ ಸದಸ್ಯ ಸತ್ಯಜಿತ್ ಸುರತ್ಕಲ್ ಹೇಳಿದರು. ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ...