LATEST NEWS2 years ago
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲಾ ಫೊಕ್ಸೋ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪ್ಪ (45)...