LATEST NEWS2 years ago
ಉಡುಪಿ : ಎರಡು ದಿನಗಳ ಜೀವನ್ಮರಣ ಹೋರಾಟದಲ್ಲಿ ಸೋತ ಸರಿತಾ..!
ಉಡುಪಿ : ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮಹಿಳೆಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಪತಿ ಮತ್ತು ಮಗನೊಂದಿಗೆ ಸಾಂತ್ ಮಾರಿ ಹಬ್ಬಕ್ಕೆ ಹೋಗುತ್ತಿದ್ದ ಸರಿತಾ ರಸ್ತೆ ಅಪಘಾತಕ್ಕೆ ಒಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಆದ್ರೆ...