LATEST NEWS1 year ago
Mangaluru: ಆಫ್ರಿಕನ್ ಹಂದಿಜ್ವರ ಹರಡದಂತೆ ಮುನ್ನೆಚ್ಚರಿಕೆ- ಜಿಲ್ಲಾಡಳಿತ ಸೂಚನೆ..!
ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ರೋಗ ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಅಗತ್ಯ ಮುನ್ನೆಚ್ಛರಿಕೆ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಜಿಲ್ಲೆಯ ಪಶುಪಾಲನಾ ಮತ್ತು...