ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರಂದು ನಡೆದಿದೆ. ಸಾಗರ: ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರಂದು ನಡೆದಿದೆ. ಮೃತರನ್ನು ಶ್ರೀಧರ ನಗರದ ಉಮೇಶ್(24) ಎಂದು...
ಶಿವಮೊಗ್ಗ: ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಚಿಕ್ಕಯಲವಟ್ಟಿ ಗ್ರಾಮದ ಪ್ರತಿಮಾ (18)...
ಉಡುಪಿ: ತುಳುನಾಡಿನ ಬಹುತೇಕ ಜನ ನಂಬುವ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಪವಾಡ ಮತ್ತೆ ಸಾಬೀತಾಗಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ...
ಸಾಗರ: ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ. ನಾಗರಾಜ್ (23) ಆತ್ಮಹತ್ಯೆಗೊಳಗಾದ ಯುವಕ. ಗ್ಯಾಸ್ಬಂಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಮನೆಯಲ್ಲಿ ನೇಣು ಬಿಗಿದು...
ಶಿವಮೊಗ್ಗ: ಯುವ ವೈದ್ಯೆಯೊಬ್ಬರು ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಿಲ್ಲೆಯ ಸಾಗರದ ಜಂಬಗಾರಿನ ನಿವಾಸಿ ಡಾ.ಶರ್ಮದಾ(36) ಮೃತಪಟ್ಟ ವೈದ್ಯೆಯಾಗಿದ್ದಾರೆ. ಇವರು ರಾತ್ರಿ ತಮ್ಮ ಕ್ಲಿನಿಕ್ ಬಂದ್ ಮಾಡಿಕೊಂಡು ಸ್ಕೂಟಿಯಲ್ಲಿ ಹೊರಟವರು ತಡರಾತ್ರಿಯಾದರೂ ಮನೆ ತಲುಪಿರಲಿಲ್ಲ ಎನ್ನಲಾಗಿದೆ. ಈ...
ಸಾಗರ: ಕ್ಷುಲಕ ಕಾರಣಕ್ಕೆ ರಾಮ್ ಸೇನಾ ಮುಖಂಡನ ಮೇಲೆ ಮರಣಾಂತಿಕ ಹಲ್ಲೆ ಮಾಡಿದ ಘಟನೆ ಸಿಗಂದೂರಿನ ತುಮರಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಸಾಗರ ತಾಲೂಕು ಮುಖಂಡ ಮಂಜುನಾಥ್ ಎಂದು ಗುರುತಿಸಲಾಗಿದೆ. ರಾಘವೇಂದ್ರ, ಹರೀಶ, ಸುಬ್ರಮಣ್ಯ, ನಿರಂಜನ್...
ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ಎಂಬುವವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಅಧಿಕಾರಿ ಕಳೆದ ನಾಲ್ಕು ವರ್ಷದಿಂದ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು...