ಸುಳ್ಯ: ಜನರು ವಾಹನಗಳಲ್ಲಿ ಸಂಚರಿಸಲು ತೊಂದರೆಯಾಗುತ್ತಿರುವ ರಸ್ತೆಯ ಹೊಂಡಗಳನ್ನು ಮುಚ್ಚಲು ಇದೀಗ ಕಾಲೇಜೊಂದರ ನಿವೃತ್ತ ಪ್ರಾಂಶುಪಾಲರೇ ಮುಂದಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರದ ಶ್ರೀರಾಂ ಪೇಟೆಯಲ್ಲಿ ಜ್ಯೂನಿಯರ್ ಕಾಲೇಜು ಕ್ರಾಸ್ ರಸ್ತೆಯಲ್ಲಿ ಮತ್ತು ರಥಬೀದಿಯಲ್ಲಿ...
ಮಂಗಳೂರು: ಪ್ರತಿಭಾ ಕಾರಂಜಿಯಲ್ಲಿ ದೇರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮಾಡಿದ ಭಾಷಣದ ವೀಡಿಯೋ ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತನ ಹಾಸ್ಯಭರಿತ ಮಾತುಗಳು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಆಗಸ್ಟ್ 23ರಂದು ದೇರಳಕಟ್ಟೆ ಪಬ್ಲಿಕ್...
ಕಲಬುರಗಿ: ಹೊಲದ ಹತ್ತಿರ ಮಲಗಿದ್ದ ಮಹಿಳೆಯೋರ್ವರ ಮೇಲೆ ನಾಗರಹಾವು ಹೆಡೆ ಎತ್ತಿ ಕುಳಿತ ಘಟನೆ ಕಲಬುರಗಿಯ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯಲೆಂದು ಮಲಗಿದ್ದ ಭಾಗಮ್ಮ ಎಂಬ ಮಹಿಳೆಯ ಮೇಲೆ ಹತ್ತಿದ...
ತಮಿಳುನಾಡು: ದಾದಿ ಹಾಗೂ ಫಾರ್ಮಾಸಿಸ್ಟ್ ಜೋಡಿಯೊಂದು ತಮ್ಮ ವಿವಾಹ ಆಮಂತ್ರಣ ಪತ್ರಿಕೆಯನ್ನು ಟ್ಯಾಬ್ಲೆಟ್ ಕಾರ್ಡ್ ಮಾದರಿಯಲ್ಲಿ ಮುದ್ರಿಸಿದ ಅಪರೂಪದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವಧು ವಸಂತಕುಮಾರಿ ನರ್ಸ್ ಆಗಿದ್ದು ವರ ಎಜಿಲರಸನ್ ಫಾರ್ಮಾಸಿಸ್ಟ್ ಆಗಿ ಕೆಲಸ...
ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ಕಳೆದ ಆ.5 ರಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತಿಶ್ (20) ಮೃತಪಟ್ಟ ನಂತರ ರಾಷ್ಟ್ರೀಯ ಹೆದ್ದಾರಿ ಸಹಿತ ಮಂಗಳೂರು ನಗರದಲ್ಲಿರುವ ಹೊಂಡ ಗುಂಡಿಗಳ...
ಮಂಗಳೂರು: ಜಿಲ್ಲೆಯಲ್ಲಿ ಸರಣಿ ಕೊಲೆ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಸುಳ್ಳು ಸುದ್ದಿಗಳು ವೈರಲ್ ಆಗುತ್ತಿದೆ. ಈ ಮಧ್ಯೆ ಆಗಾಗ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದರೂ ಕೆಲವರು ಸುಳ್ಳು ಸುದ್ದಿ ವೈರಲ್ ಮಾಡುತ್ತಿದ್ದಾರೆ. ಈ ಬಗ್ಗೆ...
ಸುಳ್ಯ: ಪಶ್ಚಿಮ ಘಟ್ಟಗಳಲ್ಲಿ ಕಳೆದ ಹಲವಾರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಗುಡ್ಡವೊಂದು ಕುಸಿದು ಆ ಮಣ್ಣು ರಸ್ತೆಯ ಮೇಲೆ ಬೀಳುತ್ತಿರುವ ಅಪಾಯಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಸಂಪಾಜೆ ಸಮೀಪದ ಮೈಸೂರು ಮಂಗಳೂರು 275...
ಬಂಟ್ವಾಳ: ಸರಪಾಡಿ ಸಮೀಪದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನದಿ ಬದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಮೊಸಳೆ ಇದೆ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಹೆಚ್ಚಿನ ಜಾಗೃತೆ ವಹಿಸುವಂತೆ ಹೇಳಿದ...
ಬೆಳ್ತಂಗಡಿ: ಕಳೆದ ಭಾನುವಾರದಿಂದ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ವೃದ್ಧೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನೆಲ್ಲಿಗುಡ್ಡೆಯ ಹಳೆಕಟ್ಟಿ ನಿವಾಸಿಯಾಗಿರುವ ಸಾವಿತ್ರಿ ಭಟ್ (82) ಎಂಬವರು ಪತ್ತೆಯಾದ ಅಜ್ಜಿ...
ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸುಳ್ಯದ ಮಾಧ್ಯಮವೊಂದರ ಪತ್ರಕರ್ತರು...