ಬೆಂಗಳೂರು: ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಸ್ತೆ ಅಪಾಘಾತಕ್ಕೀಡಾದವರ ಗೋಲ್ಡನ್ ಅವಧಿಯ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ...
ಬೆಂಗಳೂರು: ನೆಲಮಂಗಲದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಕಳೆದ ಬಿಜೆಪಿ ಸರ್ಕಾರದಲ್ಲಿ ಬಾಕಿ ಬಿಲ್ ಜಾಸ್ತಿ ಆಗಿದೆ. ಬಿಜೆಪಿ ಅವಧಿಯಲ್ಲಿ 1.7 ಲಕ್ಷ ಕೋಟಿ ರೂಪಾಯಿ ಒಂದೇ ಸಾರಿಗೆ ಟೆಂಡರ್...
ಮಂಗಳೂರು: ಈ ಬಾರಿಯ ಬಜೆಟ್ನಲ್ಲಿ ಮೀನುಗಾರರಿಗೆ ಬಹಳಷ್ಟು ಬಂಪರ್ ಕೊಡುಗೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಫೆ.17ರಂದು ಮಂಗಳೂರಿಗೆ ಸಮಾವೇಶಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಮೊದಲ ಬಾರಿ ಮೀನುಗಾರರಿಗೆ ಬೋಟ್ ಅಂಬ್ಯಲೆನ್ಸ್...
ಮಂಗಳೂರು:ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. ಮಂಗಳೂರು ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗವಹಿಸಲು ಸಿಎಂ ಆಗಮಿಸಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ...
ಬೆಂಗಳೂರು: ಶಾಲಾ- ಕಾಲೇಜುಗಳಲ್ಲಿ ಈ ಹಿಂದೆ ಹಿಜಾಬ್ ನಿಷೇಧವಾಗಿತ್ತು. ಆದರೆ ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಅದರ ಸುದ್ದಿ ಹರಿದಾಡುತ್ತಿದ್ದ ಬೆನ್ನಲೆ ವಿರೋಧ ಪಕ್ಷದವರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಮುಸ್ಲಿಂ ಧರ್ಮ ಗುರುಗಳ ಸಮಾವೇಶಕ್ಕೆ ಬಂದಿದ್ದ ಸಿಎಂ ಸಿದ್ದರಾಮಯ್ಯ ಅವರು, “ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ” ಎಂದು ಹೇಳಿದ ಮಾತಿಗೆ ಪ್ರತಿಪಕ್ಷ ನಾಯಕರು ಭಾರಿ ಆಕ್ರೋಶ...
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇದೀಗ ಒಂದಲ್ಲ ಒಂದು ವಿವಾದದ ಕೇಂದ್ರ ಬಿಂದುವಾಗುತ್ತಿದ್ದಾರೆ. ಕೆಲವು ಸಮಯಗಳ ಹಿಂದೆ ಅರಣ್ಯಾಧಿಕಾರಿಗಳಿಗೆ ನಿಂದನೆ ಮಾಡಿದ ಆರೋಪ ಎದುರಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಸಿಲುಕಿದ್ದ ಪೂಂಜಾ ವಿರುದ್ಧ ಇದೀಗ ಇನ್ನೊಂದು...
ಬೆಂಗಳೂರು: ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಸಂಘಟನೆಗಳ ಒಕ್ಕೂಟವು ಪರವಾನಿಗೆ ವಿಷಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ನಿನ್ನೆ ರಾತ್ರಿ ಮುಖ್ಯಮಂತ್ರಿಗಳ ಸಭೆಯ ಬಳಿಕ ಹಿಂಪಡೆದಿದೆ....
ಕಡಬ: ಶಾಲಾ ವಠಾರ, ಪರಿಸರದಲ್ಲಿ ತಂಬಾಕು ಮಾರಾಟ ನಿಷೇಧಿಸಿದ್ದರೂ ಅಂಗಡಿಯಲ್ಲಿ ನಿಯಮ ಮೀರಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಡಬದ ಬಿಳಿನೆಲೆ ಕೈಕಂಬ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಅಯಾರ ಮಾಧ್ಯಮವೊಂದರ ಓದುಗರ ವಿಭಾಗಕ್ಕೆ ಬರೆದ ಪತ್ರವೊಂದನ್ನು...