ಚೈತ್ರಾ ಕುಂದಾಪುರ ಮತ್ತು ತಂಡದವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿ ಮಹಜರು, ರಿಕವರಿ ನಡೆಸಿದರು. ಉಡುಪಿ: ಚೈತ್ರಾ ಕುಂದಾಪುರ ಮತ್ತು...
ಕಳೆದ 30 ವರ್ಷಗಳ ಹಿಂದೆ ಮನೆಯೊಂದಕ್ಕೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಕಳೆದ 30 ವರ್ಷಗಳ ಹಿಂದೆ ಮನೆಯೊಂದಕ್ಕೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ...
ಮಂಗಳೂರು: ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ವೈದ್ಯನಾಥ ನಗರದ ಅಕ್ಷತ್ ಕುಮಾರ್(34) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ...
ಬೆಂಗಳೂರು: ಖೋಟಾನೋಟುಗಳನ್ನು ಮುದ್ರಿಸಿ ನಗರದ ವಿವಿಧೆಡೆ ಚಲಾವಣೆ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, 1 ಕೋಟಿ 28 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಎಲ್ಲ ಖೋಟಾನೋಟುಗಳು 2 ಸಾವಿರ...
ಬೆಂಗಳೂರು: ಬ್ಲಾಕ್ ಪೇಪರ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ಇಂಡಿಯನ್ ಕರೆನ್ಸಿ ಮತ್ತು ವಿದೇಶಿ ನೋಟುಗಳನ್ನ ವಶಕ್ಕೆ ಪಡೆದಿದ್ದಾರೆ. ನಗರದ ಹೆಣ್ಣೂರು ಪೊಲೀಸ್...
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಮತ್ತು ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಸಾಗಿಸುತ್ತಿದ್ದ 130 ಕಿಲೋ ಗ್ರಾಮ್ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ...
ಮಂಗಳೂರು: ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಂಚುತ್ತಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉಳ್ಳಾಲ ಮೇಲಂಗಡಿಯ ಅಬ್ದುಲ್ ರಹ್ಮಾನ್ ಅರ್ಫಾನ್ ಯಾನೆ ಜಲ್ದಿ ಅರ್ಫಾನ್ (24), ಬೋಳೂರು ಬೊಕ್ಕಪಟ್ಣದ ಅಬ್ದುಲ್...
ಬೆಂಗಳೂರು: ಅಕ್ರಮವಾಗಿ ಬಂದು ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ತಿಲಕ್ ನಗರದಲ್ಲಿ ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಅಸ್ಸಾಂನ ಅಖ್ತರ್, ತಿಲಕ್ ನಗರದ ಬಹುಮಹಡಿ ಕಟ್ಟಡದ ಮೂರನೇ...
ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶೇಖ್ ಸಲ್ಮಾನ್, ಶಫೀಕ್ ಹಾಗೂ ಸಲ್ಮಾನ್ ಫರೀಸ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಓರ್ವ ಆರೋಪಿ ರೌಡಿ ಶೀಟರ್ ಎಂದು...