ದೆಹಲಿ: ಹಿಂಸಾಚಾರ, ಗಲಭೆ, ಕೋಮುದಳ್ಳುರಿ ಸೇರಿದಂತೆ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವವರ ಮನೆಗಳನ್ನು ಬುಲ್ಡೋಜರ್ ಬಳಸಿ ಕೆಡವುದನ್ನು ಪ್ರಶ್ನಿಸಿ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯ ಜಮಾತ್ ಉಲಾಮಾ-ಎ-ಹಿಂದ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ...
ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಪಡಿಸಿ, ಒಂದು ವಾರದೊಳಗೆ ಶರಣಾಗುವಂತೆ...
ಮಂಗಳೂರು: ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಖಂಡಿಸಿ ನಾವು ಸುಪ್ರೀಂ ಕೋರ್ಟ್ ಮೆಟ್ಟಲೇರಲಿದ್ದೇವೆ ಎಂದು ಮುಸ್ಲಿ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ ಎಸ್ ಮೊಹಮ್ಮದ್ ಮಸೂದ್ ಹೇಳಿದ್ದಾರೆ. ಹೈಕೋರ್ಟ್ ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಅವರು ‘ದೇವರು...
ಹೊಸದಿಲ್ಲಿ: ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಮೌಖಿಕ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಬಾಕಿ ಇರುವ ವಿಚಾರಣೆ ಮೊದಲು ಮುಗಿಯಲಿ....
ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಹಿಜಾಬ್-ಕೇಸರಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ನಿರಾಕರಿಸಿದೆ. ತ್ವರಿತ ಮಧ್ಯಪ್ರವೇಶಕ್ಕೆ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಈಗಾಗಲೇ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತದೆ. ಆದ್ದರಿಂದ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದಿದೆ. ಮತ್ತೆ ವಾದ ಮಂಡಿಸಿದಾಗ...
ನವದೆಹಲಿ: ಪಂಜಾಬ್ನಲ್ಲಿ ಪ್ರಧಾನಿ ಮೋದಿ ಅವರ ಭದ್ರತಾ ವ್ಯವಸ್ಥೆಯಲ್ಲಿ ಉಂಟಾದ ಗಂಭೀರ ಲೋಪದ ಸಂಬಂಧ ತನಿಖೆ ನಡೆಸಲು ಪ್ರತ್ಯೇಕ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನಡೆಯುತ್ತಿರುವ ಎಲ್ಲ ರೀತಿಯ ತನಿಖೆಯನ್ನೂ...
ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿನ್ನೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಇಂದು ತನಿಖೆ ನಡೆಸಿತು. ಮಹತ್ವದ ವಿಚಾರಣೆ ನಡೆಸಿದ ಕೋರ್ಟ್, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮುಂದಿನ...
ನವದೆಹಲಿ: ಪ್ರತಿ ಪ್ರಯಾಣಿಕರ ಸಮಯವು “ಅಮೂಲ್ಯವಾದುದು” ಎಂದಿರುವ ಸುಪ್ರೀಂ ಕೋರ್ಟ್, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು ‘ವಿಳಂಬ ಮತ್ತು ತಡವಾಗಿ ಬರುವುದಕ್ಕೆ’ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಬುಧವಾರ ಮಹತ್ವದ...
ನವದೆಹಲಿ: ಯಾವುದೇ ಲಂಗು ಲಗಾಮಿಲ್ಲದೆ ವರದಿ ಮಾಡುವ ಸಾಮಾಜಿಕ ಮಾಧ್ಯಮಗಳು, ಯೂಟ್ಯೂಬ್ ಚಾನಲ್ಗಳು ಹಾಗೂ ಕೆಲವು ವೆಬ್ಸೈಟ್ಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಇಂಥ ಮಾಧ್ಯಮಗಳು ಎಲ್ಲದಕ್ಕೂ ಕೋಮು ಬಣ್ಣ ಹಚ್ಚುತ್ತವೆ. ಹಾಗೂ ದೇಶಕ್ಕೆ ಕೆಟ್ಟ...
ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಲಾದ ಬೃಹತ್ ಪ್ರಮಾಣದ ಅವಳಿ ಕಟ್ಟಡಗಳನ್ನು ಕೆಡವಲು ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಸೂಪರ್ ಟೆಕ್ ಎಮರಾಲ್ಡ್ ಸಂಸ್ಥೆ 40 ಅಂತಸ್ತಿನ 2 ಟವರ್ ಗಳನ್ನು ನಿರ್ಮಿಸಿದ್ದರ...