DAKSHINA KANNADA2 years ago
ಸುಬ್ರಹ್ಮಣ್ಯ ಷಷ್ಟಿ ಮಹೋತ್ಸದಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಸುಬ್ರಹ್ಮಣ್ಯ ಪೋಲಿಸ್ ಸಿಬ್ಬಂದಿಯಿಂದ ಹಲ್ಲೆ ಆರೋಪ..!
ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಠಾಣೆಯ ಪೋಲಿಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಹಲ್ಲೆಗೊಳಗಾದ ಯುವಕ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ...