ಮಂಗಳೂರು: ನಗರ ಹೊರವಲಯದ ಸುರತ್ಕಲ್ ಕಾಟಿಪಳ್ಳದ ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ವತಿಯಿಂದ ಕಾಟಿಪಳ್ಳ ಗಣೇಶಪುರ ಕೇಶವ ಶಿಶು ಮಂದಿರದಲ್ಲಿ ನಡೆದ ಕಿನ್ನಿಪಿಲಿ ಸ್ಪರ್ಧೆ ಪಿಲಿನಲಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಹುಲಿ ಕುಣಿತದ ಇತಿಹಾಸದಲ್ಲಿಯೇ ಕಿನ್ನಿಪಿಲಿ...
ಮಂಗಳೂರು: ಮಳೆಯ ನೀರು ಹರಿಯುವ ರಾಜಕಾಲುವೆಯಲ್ಲಿ ಕೊಳಚೆ ನೀರು ಹರಿಯುತ್ತಿದ್ದು ಇದರಿಂದ ಪರಿಸರದ ನಿವಾಸಿಗಳು ಮೂಗು ಮುಚ್ಚಿಕೊಂಡು ದಿನ ಕಳೆಯಬೇಕಾದ ಪರಿಸ್ಥಿತಿ ಮಂಗಳೂರು ಹೊರವಲಯದ ಸುರತ್ಕಲ್ನ ಸುಭಾಷಿತ ನಗರದಲ್ಲಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ....
ಸುರತ್ಕಲ್: 17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು...
ಮಂಗಳೂರು: ಪಿಎಫ್ಐ ಹಾಗೂ ಎಸ್ಡಿಪಿಐ ಕಛೇರಿ ಮೇಲಿನ ದಾಳಿ ಹಾಗೂ ಪ್ರಮುಖ ನಾಯಕರ ಬಂಧನ ವಿರೋಧಿಸಿ ಸುರತ್ಕಲ್ ಗೋವಿಂದ ದಾಸ್ ಕಾಲೇಜು ಬಳಿ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ಈ ಸಂದರ್ಭ ಕೆಲ...
ಮಂಗಳೂರು: ಟೋಲ್ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತ ಸಭೆಯು ಸುರತ್ಕಲ್...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಸಮುದ್ರ ತೀರಲ್ಲಿ ಮೀನಿನ ಸುನಾಮಿ ಎದ್ದಿದ್ದು ಮೀನು ಹೆಕ್ಕಲು ಸ್ಥಳೀಯ ಜನರು ಮುಗಿ ಬಿದ್ದಿದ್ದಾರೆ. ಸುರತ್ಕಲ್ ಮುಕ್ಕ ಜೋರ ಬಳಿಯಿಂದ ಮಿತ್ರ ಪಟ್ನ ತನಕ ಮೀನಿನ ರಾಶೀಯೇ ತೀರಕ್ಕೆ...
ಮಂಗಳೂರು: ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರ ಎಂಬಲ್ಲಿರುವ ಗೌಡ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಗ್ರಾಮಸ್ಥರಿಂದ...
ಮಂಗಳೂರು: ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾದ ಜಯಾನಂದ ಅಂಚನ್ ಮತ್ತು ಉಪಮೇಯರ್ ಪೂರ್ಣಿಮಾ ಅವರನ್ನು ಸುರತ್ಕಲ್ ನಗರದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸುರತ್ಕಲ್ ಜಂಕ್ಷನ್ ನಲ್ಲಿ ಈ ಭಾಗದ ಮನಪಾ ಸದಸ್ಯರು,ಬಿಜೆಪಿ ಮುಖಂಡರು ಹಾಗೂ...
ಮಂಗಳೂರು: ಯಾವುದೇ ಒಂದು ಯೋಜನೆಗಳು ಜನೋಪಯೋಗಿ ಆಗಬೇಕು. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಯೋಜನೆಗಳನ್ನು ಒಮ್ಮೆ ಉದ್ಘಾಟನೆಗೊಳಿಸಿದ ಬಳಿಕ ಅದರ ನಿರ್ವಹಣೆ ಮಾಡದಿರುವ ಕಾರಣ ಅವುಗಳು ಜನರಿಂದ ದೂರವಾಗುತ್ತವೆ. ಅಲ್ಲದೆ ಇಂತಹ ಯೋಜನೆಗಳು ಜೀವಹಾನಿಗೂ...
ಮಂಗಳೂರು: ಸುರತ್ಕಲ್ ಎನ್ಐಟಿಕೆ ನಿರ್ದೇಶಕರಾಗಿ ಪ್ರೊ. ಪ್ರಸಾದ್ ಕೃಷ್ಣ ಅವರು ನಿನ್ನೆ ಅಧಿಕಾರ ಸ್ವೀಕರಿಸಿದ್ದಾರೆ. ಪ್ರೊ. ಪ್ರಸಾದ್ ಕೃಷ್ಣ ಅವರು ಎನ್ಐಟಿ ಕ್ಯಾಲಿಕಟ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುವ ಜೊತೆಗೆ NITK ನಿರ್ದೇಶಕರ ಹುದ್ದೆಯನ್ನು ಕೂಡಾ ನಿಭಾಯಿಸಲಿದ್ದಾರೆ. ಇವರು...