ಸುಳ್ಯ: ನಾಲ್ಕು ವರ್ಷದ ಮಗುವಿಗೆ ತನ್ನ ಹೆತ್ತ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ಅಮಾನವೀಯ ಘಟನೆ ಸುಳ್ಯದ ನಾವೂರಿನಲ್ಲಿ ನಡೆದಿದೆ. ಮಗು ಹಠ ಹಿಡಿಯುತ್ತಿತ್ತು ಎಂದು ಸಟ್ಟುಗದಲ್ಲಿ ಬರೆ ಹಾಕಿದ್ದು, ಈ ಬಗ್ಗೆ...
ಸುಳ್ಯ: ಸುಳ್ಯದ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಕಳೆಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಆಗಸ್ಟ್ 29 ರ ತನಕ ವಿಸ್ತರಿಸಲಾಗಿದೆ. ಮಸೂದ್ ಅವರು ಜುಲೈ 19 ರಂದು...
ಪುತ್ತೂರು: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಸುಳ್ಯ ನ್ಯಾಯಾಲಯವು ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಹಂತಕ ಆರೋಪಿಗಳನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ಇಂದು...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಯ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಸಿಕೊಳ್ಳುವುದಾಗಿ ನೀಡಿದ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕೋಮು ದ್ವೇಷಕ್ಕೆ ಕೊಲೆಯಾದ ಫಾಸಿಲ್, ಮಸೂದ್ ಇನ್ನಿತರ ಕೊಲೆ ಪ್ರಕರಣದ ಆರೋಪಿಗಳ ಆಸ್ತಿಯನ್ನು...
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27), ಬಶೀರ್...
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು 10 ಆರೋಪಿಗಳ...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಮಾತಾಡಿದ...
ಸುಳ್ಯ: ತಲ್ವಾರ್ ಹಿಡಿದು ಊರಿಡೀ ಸುತ್ತಿ ಭಯದ ವಾತಾವರಣ ನಿರ್ಮಾಣ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕನಕಮಜಲಿನ ಸಂದೀಪ್ ಎಂಬಾತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಸೂಕ್ಷ್ಮ ವಾತಾವರಣ ಇದ್ದ ಹೊರತಾಗಿಯೂ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ತನ್ನ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ. ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ (28) ಹಾಗೂ ಸುಳ್ಯ ನಾವೂರು ನಿವಾಸಿ...