ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಅನಾವಶ್ಯವಾಗಿ ಜೈನ ಸಮುದಾಯವನ್ನು ಎಳೆದು ತರಲಾಗುತ್ತಿದ್ದು ಇದು ಖಂಡನೀಯ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಮಂಗಳೂರು : ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಅನಾವಶ್ಯವಾಗಿ ಜೈನ ಸಮುದಾಯವನ್ನು ಎಳೆದು ತರಲಾಗುತ್ತಿದ್ದು...
ಧರ್ಮಸ್ಥಳದಲ್ಲಿ ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ಕೋರ್ಟ್ 11 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆ ಮಾಡಿ ಅಂತಿಮ ತೀರ್ಪು ನೀಡಿದೆ....
ದೇಶಾದ್ಯಾಂತ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಎಂಬವಳ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ...
ರಾಷ್ಟ್ರಮಟ್ಟದಲ್ಲಿ ಬಹಳ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಎಂಬವಳ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್...