DAKSHINA KANNADA1 year ago
ಕೂಳೂರು ಮೈದಾನದ ಬಳಿ ಮೃತದೇಹದ ಅವಶೇಷಗಳು ಪತ್ತೆ-ಹಣದಾಸೆಗಾಗಿ ಹಣತೆ ವ್ಯಾಪಾರಿಯ ಹತ್ಯೆ..!
ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ...